Punarvasati Ver-1.1

3.7 (154)

Rumah & Griya | 5.0MB

Deskripsi

ನೆರೆಹಾವಳಿ ಸಂತ್ರಸ್ಥರ ವಸತಿ ಕಾರ್ಯಕ್ರಮದಡಿಯಲ್ಲಿ ವಸತಿ ಸೌಕರ್ಯ ನೀಡಲು ತಹಶಿಲ್ದಾರ್ ಲಾಗಿನ್ ನಲ್ಲಿ ನಮುದು ಮಾಡಲಾದ ವಿವರಗಳು ಡಿಸಿ ಲಾಗಿನ್ ಗೆ ವರ್ಗಾವಾಗುವುದು. ಡಿಸಿ ಅವರು ಡಿಎಸ್ ಸಿ ಮೂಲಕ ಸದರಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆಯನ್ನು ನೀಡುತ್ತಾರೆ. ಸದರಿ ಅನುಮೋದಿತ ಫಲಾನುಭವಿಗಳ ಪಟ್ಟಿಯು ಗ್ರಾಮೀಣ ಪ್ರದೇಶವಾದಲ್ಲಿ ಸಂಬಂಧಪಟ್ಟ ಪಿಡಿಓ ಲಾಗಿನ್ ಗೆ ಹಾಗೂ ನಗರ ಪ್ರದೇಶವಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಲಾಗಿನ್ ಗೆ ಜಿಪಿಎಸ್ ಮಾಡಲು ವರ್ಗಾವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಮತ್ತು ನಗರ ಪ್ರದೇಶದಲ್ಲಿ ಈಗಾಗಲೇ ವಸತಿ ಯೋಜನೆಯಡಿ ಜಿಪಿಎಸ್ ಮಾಡುತ್ತಿರುವ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮಾತ್ರ ಜಿಪಿಎಸ್ ಮಾಡತಕ್ಕದ್ದು. ಸದರಿ ಮನೆಗಳ ಜಿಪಿಎಸ್ ಮಾಡಲು ಗ್ರಾಮ ಲೆಕ್ಕಿಗರು (Village Accountant) ಕಡ್ಡಾಯವಾಗಿ ಪಿಡಿಒ / ನ.ಸ್ಥ.ಸ. ಅಧಿಕಾರಿಗಳ ಜೊತೆಗೆ ಹೋಗುವುದು.
ನೆರೆಹಾವಳಿ ಸಂತ್ರಸ್ಥರ ವಸತಿ ಕಾರ್ಯಕ್ರಮದಡಿಯಲ್ಲಿ ವಸತಿ ಸೌಕರ್ಯ ನೀಡಲು ತಹಶಿಲ್ದಾರ್ ತಹಶಿಲ್ದಾರ್ ಲಾಗಿನ್ ನಮುದು ನಮುದು ಮಾಡಲಾದ ವಿವರಗಳು ಡಿಸಿ ಲಾಗಿನ್ ಲಾಗಿನ್ ವರ್ಗಾವಾಗುವುದು ಡಿಸಿ ಅವರು ಡಿಎಸ್ ಸಿ ಮೂಲಕ ಸದರಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆಯನ್ನು ನೀಡುತ್ತಾರೆ. ಸದರಿ ಅನುಮೋದಿತ ಫಲಾನುಭವಿಗಳ ಪಟ್ಟಿಯು ಗ್ರಾಮೀಣ ಪ್ರದೇಶವಾದಲ್ಲಿ ಸಂಬಂಧಪಟ್ಟ ಪಿಡಿಓ ಪಿಡಿಓ ಲಾಗಿನ್ ಗೆ ಹಾಗೂ ನಗರ ಪ್ರದೇಶವಾದಲ್ಲಿ ಸಂಬಂಧಪಟ್ಟ ನಗರ ನಗರ ಸ್ಥಳೀಯ ಸಂಸ್ಥೆಯ ಲಾಗಿನ್ ಗೆ ಗೆ ಗೆ ಮಾಡಲು ವರ್ಗಾವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಮತ್ತು ನಗರ ಪ್ರದೇಶದಲ್ಲಿ ಈಗಾಗಲೇ ವಸತಿ ವಸತಿ ಯೋಜನೆಯಡಿ ಮಾಡುತ್ತಿರುವ ಮಾಡುತ್ತಿರುವ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಅಧಿಕಾರಿಗಳು ಮಾತ್ರ ಮಾಡತಕ್ಕದ್ದು ಮಾಡತಕ್ಕದ್ದು ಸದರಿ ಮನೆಗಳ ಜಿಪಿಎಸ್ ಮಾಡಲು ಗ್ರಾಮ ಲೆಕ್ಕಿಗರು (Akuntan Desa) ಕಡ್ಡಾಯವಾಗಿ ಪಿಡಿಒ / ನ.ಸ್ಥ.ಸ. ಅಧಿಕಾರಿಗಳ ಜೊತೆಗೆ ಹೋಗುವುದು.

Show More Less

Yang Terbaru Punarvasati Ver-1.1

Flood Affected Application

Informasi

Perbarui:

Versi: 1.1

Butuh: Android 4.0 or later

Rating

(154) Rating
BAGIKAN

Kamu juga suka